ಬೆಂಗಳೂರಲ್ಲಿ ಮತ್ತೆ ಜೆಸಿಬಿ ಘರ್ಜನೆ; ಕೆ.ಆರ್. ಮಾರುಕಟ್ಟೆಯಲ್ಲಿ ತೆರವು ಕಾರ್ಯಾಚರಣೆ..!
ಬೆಂಗಳೂರು : ಇಂದು ಕೆ.ಆರ್ ಮಾರ್ಕೆಟ್‌ನಲ್ಲಿ ಜೆಬಿಸಿಗಳು ಘರ್ಜನೆ ಮಾಡಿದ್ದು, ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿರುವ 150 ಅಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. ಅನಧಿಕೃತವಾಗಿ ಅಂಗಡಿ ನಿರ್ಮಾಣ ಮಾಡಿ ಬಾಡಿಗೆಗೆ ಬಿಡುವ ಮಾಫಿಯಾ ಕಡಿವಾಣಕ್ಕೆ ಕೇಂದ್ರ...
