ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ – ವಾಂಗ್ಚುಕ್ ಆರೋಗ್ಯ ಕ್ಷೀಣ; ಆಸ್ಪತ್ರೆಗೆ ಶಿಫ್ಟ್..!
ನವದೆಹಲಿ : ಜಂತರ್ ಮಂತರ್‌ನಲ್ಲಿ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಕಾಕ್ರೋಚ್ ಜನತಾ ಪಕ್ಷದ...
