ಧರ್ಮಸ್ಥಳ ಕೇಸಲ್ಲಿ ಪ್ರಕಾಶ್ ರಾಜ್ ಹೆಸರು; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ – ಪ್ರಿಯಾಂಕ್ ಖರ್ಗೆ
ಬೆಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು ತಳುಕು ಹಾಕಿಕೊಂಡಿರುವ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ...
