ರಾಮ ಮಂದಿರ ದೇಣಿಗೆ ದುರ್ಬಳಕೆ ಆರೋಪ; ಸಿಬಿಐ ತನಿಖೆಗೆ ನಿರ್ದೇಶನ ಕೋರಿ ಸುಪ್ರೀಂಗೆ ಅರ್ಜಿ
ಲಕ್ನೋ : ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ದೇಣಿಗೆ ದುರ್ಬಳಕೆ ಹಾಗೂ ಹಣಕಾಸಿನ ಅಕ್ರಮಗಳು ನಡೆದಿವೆ ಎಂಬ ಆರೋಪದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ...
