ಜಪ್ತಿ ಮಾಡಿದ್ದ, ಮದ್ಯದ ಲೆಕ್ಕದಲ್ಲಿ ಭಾರೀ ವ್ಯತ್ಯಾಸ; ಅಬಕಾರಿ ಅಧಿಕಾರಿಗಳ ಮೇಲೆ ʻಲೋಕಾʼ ದಾಳಿ..!
ಬೆಂಗಳೂರು : ಚುನಾವಣಾ ಸಂದರ್ಭದಲ್ಲಿ ರೇಡ್ ಮಾಡಿ ಜಪ್ತಿ ಮಾಡಿದ್ದ ಮದ್ಯ ಹಾಗೂ ಹಣದಲ್ಲಿ ವ್ಯತ್ಯಾಸ ಕಂಡುಬಂದ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ಇಬ್ಬರು ಅಬಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹೊರಮಾವು ಅಬಕಾರಿ...
