ದೀಪಾವಳಿಗೆ ದೊಡ್ಡ ಕ್ಲ್ಯಾಶ್; ‘ಜೈಲರ್ 2’ vs ‘ರಾಮಾಯಣ’, ರೇಸ್‌ನಲ್ಲಿ ಭಾಗಿ..!
ಸೂಪರ್‌ಸ್ಟಾರ್ ರಜಿನಿಕಾಂತ್ ನಟನೆಯ ಬಹು ನಿರೀಕ್ಷಿತ ಚಿತ್ರ ‘ಜೈಲರ್ 2’ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಚಿತ್ರದ ರಿಲೀಸ್ ಡೇಟ್ ಅಧಿಕೃತವಾಗಿ ಪ್ರಕಟವಾಗದಿದ್ದರೂ, ಚಿತ್ರತಂಡ ದೀಪಾವಳಿ ಹಬ್ಬದ ಸಮಯದಲ್ಲಿ ಸಿನಿಮಾವನ್ನು ತೆರೆಗೆ ತರಲು ಭರ್ಜರಿ ಪ್ಲಾನ್...
