August 1, 2026
kranthikidi.com

Tag : DKSH

ತಾಜಾಸುದ್ದಿದೇಶರಾಜಕೀಯ

ಸಚಿವ ಸಂಪುಟ ವಿಸ್ತರಣೆಗೆ ಶುಭ ಮುಹೂರ್ತ ಫಿಕ್ಸ್‌ – ಹೈಕಮಾಂಡ್ ಮುಂದೆ ದಿನಾಂಕ ಪ್ರಸ್ತಾಪಿಸಿದ ಡಿಕೆಶಿ

Kalpana Editor
ನವದೆಹಲಿ : ಸಚಿವ ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ ʻಕೈʼ ಶಾಸಕರ ದೆಹಲಿ ಪರೇಡ್ ಶುರುವಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಹೈಕಮಾಂಡ್ ನಾಯಕರ ಮನೆ ಬಾಗಿಲು ತಟ್ಟುತ್ತಿದ್ದಾರೆ. ಈಗಾಗಲೇ 20 ಕ್ಕೂ ಹೆಚ್ಚು...
ತಾಜಾಸುದ್ದಿರಾಜಕೀಯರಾಜ್ಯ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ನಾವ್ಯಾರು ಕೈ ಹಾಕಿಲ್ಲ, ಆದ್ರೆ ಆಯೋಗ ಮಾಡ್ತಿರೋ ಅಭಿಯಾನದಲ್ಲಿ ಭಿನ್ನಾಭಿಪ್ರಾಯಿದೆ – ಡಿಕೆಶಿ

Kalpana Editor
ಬೆಂಗಳೂರು : ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡಿಲ್ಲ. ಆದರೆ ಚುನಾವಣಾ ಆಯೋಗ ಈ ಅಭಿಯಾನವನ್ನು ನಡೆಸುತ್ತಿರುವ ರೀತಿಯ ಬಗ್ಗೆ ಮಾತ್ರ ನಮಗೆ ಭಿನ್ನಾಭಿಪ್ರಾಯ ಇದೆ ಎಂದು ಸಿಎಂ ಡಿಕೆ...
ತಾಜಾಸುದ್ದಿರಾಜ್ಯ

ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಹೊಸ ಪ್ರಜಾಸೇವೆ ಇಲಾಖೆ ಸ್ಥಾಪನೆ – ಡಿಕೆಶಿ

Kalpana Editor
ಬೆಂಗಳೂರು : ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರವಾಗಿಯೇ ಸಿಎಂ ಡಿಕೆ ಶಿವಕುಮಾರ್ ದಿಟ್ಟ ಹೆಜ್ಜೆ ಇಟ್ಟಿದ್ದು, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಒಂದು ಪ್ರತ್ಯೇಕ ವೇದಿಕೆ ಕಲ್ಪಿಸಿಕೊಟ್ಟಿದ್ದಾರೆ. ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು...
ತಾಜಾಸುದ್ದಿರಾಜಕೀಯರಾಜ್ಯ

ಡಿಕೆಶಿ ಜೊತೆಗೆ ಒಳ ಒಪ್ಪಂದ ಮಾಡಿಕೊಂಡಿದ್ದೀರಾ?; ವಿಜಯೇಂದ್ರಗೆ ಬಿಜೆಪಿ ಮುಖಂಡ ದೇವರಾಜೇಗೌಡ ಪ್ರಶ್ನೆ..?

Kalpana Editor
ಹಾಸನ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹಾಗೂ ವಿರುದ್ದವೇ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ...
ತಾಜಾಸುದ್ದಿರಾಜ್ಯ

ಕೇರಳದಿಂದ ಬಂಡೀಪುರ ತಗಾದೆ; ಸಂಚಾರ ನಿಷೇಧ ತೆರವಿಗೆ ಮಾತುಕತೆ – ಡಿಕೆಶಿ ಸಕರಾತ್ಮಕ ಸ್ಪಂದನೆ..!

Kalpana Editor
ತಿರುವನಂತಪುರ : ತಮಿಳುನಾಡು ಮೇಕೆದಾಟು ಕ್ಯಾತೆ ಬೆನ್ನಲ್ಲೇ ಇತ್ತ ಕೇರಳ ಸರ್ಕಾರ ಬಂಡೀಪುರ ರಕ್ಷಿತಾರಣ್ಯದಲ್ಲಿ ರಾತ್ರಿ ಸಂಚಾರದ ಮೇಲಿನ ನಿಷೇಧ ತೆರವು ಮಾಡುವಂತೆ ಕೋರಿದೆ. ಈ ಸಂಬಂಧ ಕೇರಳ ಸಿಎಂ ವಿ.ಡಿ.ಸತೀಶನ್ ಅವರು ಸಿಎಂ...
ತಾಜಾಸುದ್ದಿರಾಜಕೀಯರಾಜ್ಯ

ಕನಕಪುರಕ್ಕೆ ಡಿಕೆಶಿ ಭೇಟಿ: ನಿಮ್ಮೊಂದಿಗೆ ಸದಾ ಇರ್ತೆನೆ ಎಂದ ಸಿಎಂ

Kalpana Editor
ಕನಕಪುರ : ಸಿಎಂ ಆಗಿ ಅಧಿಕಾರದ ಗದ್ದುಗೆ ಏರಿರುವ ಡಿಕೆ ಶಿವಕುಮಾರ್, ತಮ್ಮ ಸೀಮೆಯ ಜನರಿಗೆ ಇಂದು ಕೃತಜ್ನತೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಪಟ್ಟಕ್ಕೇರಿದ ಬಳಿಕ ಮೊದಲ ಬಾರಿಗೆ, ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ಕೊಟ್ಟಿದ್ದಾರೆ. ಜನರ...
ತಾಜಾಸುದ್ದಿರಾಜ್ಯ

ಬಿಎಸ್‌ವೈ ನಿವಾಸಕ್ಕೆ ಡಿಕೆಶಿ ಭೇಟಿ; ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ..!

Kalpana Editor
ಬೆಂಗಳೂರು : ಮುಖ್ಯಮಂತ್ರಿಯಾಗಿ ಗದ್ದುಗೆಗೇರಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನವೇ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದರು. ಬೆಂಗಳೂರಿನ ಡಾಲರ್ಸ್...
ತಾಜಾಸುದ್ದಿರಾಜ್ಯ

ತಮ್ಮ ಪ್ರಭಾವ ಬಳಸಿ ಫೈನಲ್ ಪಂದ್ಯವನ್ನು ನಮ್ಮಿಂದ ಕಿತ್ತುಕೊಂಡಿದ್ದಾರೆ – ಡಿಕೆಶಿ

Kalpana Editor
ಬೆಂಗಳೂರು : ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ ಗುಜರಾತ್‌ನವರು ತಮ್ಮ ಪ್ರಭಾವ ಬಳಸಿ ಪಂದ್ಯವನ್ನು ನಮ್ಮಿಂದ ಕಿತ್ತುಕೊಂಡಿದ್ದಾರೆ ಎಂದು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ...
ತಾಜಾಸುದ್ದಿರಾಜ್ಯ

ಅಜ್ಜಯ್ಯನ ಗದ್ದುಗೆಗೆ ಡಿಕೆಶಿ ಭೇಟಿ; ಪದಗ್ರಹಣಕ್ಕೂ ಮುನ್ನ ಸಲಹೆ, ಎಚ್ಚರಿಕೆ..!

Kalpana Editor
ಬೆಂಗಳೂರು : ರಾಜ್ಯಪಾಲರ ಭೇಟಿ ಬಳಿಕ ಡಿಕೆ ಶಿವಕುಮಾರ್ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿ, ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅಜ್ಜಯ್ಯ ಎಚ್ಚರಿಕೆ ನೀಡಿದ್ದು, ಕೆಲ ಸಲಹೆ ಕೂಡ ಕೊಟ್ಟಿದ್ದಾರೆ ಎಂದು...
ತಾಜಾಸುದ್ದಿರಾಜಕೀಯರಾಜ್ಯ

ಮಂಡ್ಯ ಜಿಲ್ಲೆ ಶಾಸಕರೊಂದಿಗೆ ಡಿಕೆಶಿ ಮಿಡ್‌ನೈಟ್ ಮೀಟಿಂಗ್ – ಕೆರಳಿಸಿದ ಕುತೂಹಲ

Kalpana Editor
ಬೆಂಗಳೂರು/ಮಂಡ್ಯ : ಡಿಸಿಎಂ ಡಿಕೆ ಶಿವಕುಮಾರ್‌ ಅವರ ರಾಜ್ಯಭಾರಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಮುಂಗಾರು ಆರಂಭಕ್ಕೂ ಮುನ್ನವೇ ಡಿಕೆ ಯುಗಾರಂಭವಾಗಲಿದೆ. ಸೋಮವಾರ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪಟ್ಟಾಭಿಷೇಕ ನಡೆಯೋ ಸಾಧ್ಯತೆಯಿದೆ. ಹೀಗಾಗಿ ಭಾನುವಾರ (ಮೇ...