ಹಣ ಡಬ್ಲಿಂಗ್ ದಂಧೆ ಪ್ರಕರಣದ ಸಾಕ್ಷಿಯ ಹತ್ಯೆ – ಜಿಪಂ ಮಾಜಿ ಸದಸ್ಯ ಬಂಧನ..!
ಚಿತ್ರದುರ್ಗ : ಹಣ ಡಬ್ಲಿಂಗ್ ದಂಧೆ ಮತ್ತು ಕೊಲೆ ಪ್ರಕರಣದ ಆರೋಪಿ ಆಗಿರುವ ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಚಂದ್ರಶೇಖರ್ ಅಲಿಯಾಸ್ ಕೋಟಾನೋಟ್ ಚಂದ್ರ ಬಂಧಿತ ಆರೋಪಿ. ಸಾವನ್ನಪ್ಪಿರುವ ವ್ಯಕ್ತಿ...
