August 27, 2026
kranthikidi.com

Tag : due to

ತಾಜಾಸುದ್ದಿರಾಜ್ಯ

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೃದಯಾಘಾತದಿಂದ ಶಿಕ್ಷಣಾಧಿಕಾರಿ ನಿಧನ..!

kknewskannada1987@gmail.com
ಮಡಿಕೇರಿ : ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಬಸ್‌ನಲ್ಲೇ ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್ ಪಿ.ಜೆ. (55) ಅವರು ಇಂದು ಮುಂಜಾನೆ ಎಂದಿನಂತೆ...
ತಾಜಾಸುದ್ದಿರಾಜಕೀಯರಾಜ್ಯ

ಹುಟ್ಟುಹಬ್ಬದಿಂದಾಗಿ ಪ್ರಮಾಣ ವಚನ ಸಮಾರಂಭಕ್ಕೆ ಸಿದ್ದರಾಮಯ್ಯ ಗೈರು – ಡಿಕೆಶಿ

kknewskannada1987@gmail.com
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಇದ್ದಿದ್ದರಿಂದ ಅವರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗೈರಾಗಿದ್ದರು ಎಂದು ಸಿಎಂ ಡಿ.ಕೆ ಶಿವಕುಮಾರ್‌ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ,...
ತಾಜಾಸುದ್ದಿರಾಜ್ಯ

ಮಳೆ ಅಬ್ಬರಕ್ಕೆ ಹಳಿ ಮೇಲೆ ಗುಡ್ಡ ಕುಸಿತ – ರೈಲು ಸಂಚಾರ ಸ್ಥಗಿತ..!

Kalpana Editor
ಹಾಸನ : ಸಕಲೇಶಪುರದಲ್ಲಿ ಮಳೆ ಅಬ್ಬರಕ್ಕೆ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಇದರಿಂದ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ರೈಲಿನಲ್ಲಿ ಕಾನ್ಸ್‌ಟೇಬಲ್‌ ಪರೀಕ್ಷೆಗೆ ತೆರಳುತ್ತಿದ್ದ ಪರೀಕ್ಷಾರ್ಥಿಗಳು ಪರದಾಡುತ್ತಿದ್ದಾರೆ. ಅಲ್ಲದೇ ನಡುರಾತ್ರಿ ಪ್ರಯಾಣಕ್ಕೆ ಪರ್ಯಾಯ ಮಾರ್ಗ...
ಕ್ರೈಂತಾಜಾಸುದ್ದಿರಾಜ್ಯ

ಪತಿ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆಗೆ ಯತ್ನ – ಪಿಎಸ್ಐ ಅರೆಸ್ಟ್‌..!

Kalpana Editor
ಬಳ್ಳಾರಿ : ಪತಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ, ಪ್ರೊಬೆಷನರಿ ಪಿಎಸ್ಐ ನನ್ನು ಬಂಧಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ಪಟ್ಟಣದಲ್ಲಿ ನಡೆದಿದೆ‌. ದೊರೆನಾಯ್ಕ್ ಬಂಧಿತ ಪ್ರೊಬೇಷನರಿ PSI. ಕೂಡ್ಲಿಗಿ ತಾಲೂಕಿನ...
ತಾಜಾಸುದ್ದಿರಾಜ್ಯ

ಕೋವಿಡ್‌ನಿಂದ ಎರಡು ಸಾವು; ಗಡಿಯಲ್ಲಿ ಹೈ ಅಲರ್ಟ್ – ಆರೋಗ್ಯ ಇಲಾಖೆಯಿಂದ ಕಟ್ಟುನಿಟ್ಟಿನ ತಪಾಸಣೆ…!

Kalpana Editor
ತುಮಕೂರು : ನೆರೆಯ ಆಂಧ್ರಪ್ರದೇಶದ ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಇಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಗಡಿಭಾಗವಾದ ಪಾವಗಡ ತಾಲೂಕಿನಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರ ನಿರ್ದೇಶನದಂತೆ ಆರೋಗ್ಯ...
ತಾಜಾಸುದ್ದಿಸಿನಿಮಾ

ಹೃದಯಾಘಾತದಿಂದ ತಮಿಳಿನ ಖ್ಯಾತ ನಿರ್ದೇಶಕ ಕೆ. ಭಾಗ್ಯರಾಜ್ ನಿಧನ..!

Kalpana Editor
ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ಚಿತ್ರಕಥೆಗಾರ, ನಟ ಕೆ. ಭಾಗ್ಯರಾಜ್ ಇಂದು (ಶನಿವಾರ) ನಿಧನರಾಗಿದ್ದಾರೆ. ಚೆನ್ನೈನಲ್ಲಿ ವಾಸವಾಗಿದ್ದ ಅವರಿಗೆ ಹೃದಯಾಘಾತವಾಗಿತ್ತು. ಭಾಗ್ಯರಾಜ್​​ಗೆ 73 ವರ್ಷ ವಯಸ್ಸಾಗಿತ್ತು. ಅವರ ಸಾವು ತಮಿಳು ಚಿತ್ರರಂಗಕ್ಕೆ ತುಂಬಲಾರದ ನಷ್ಟ...
ತಾಜಾಸುದ್ದಿರಾಜ್ಯಸಿನಿಮಾ

ತಪ್ಪು ತಿಳುವಳಿಕೆಯಿಂದ ವಿಡಿಯೋ ಮಾಡಿದ್ದೇವೆ; ಕ್ಷಮೆ ಕೇಳಿದ ನಿವೇದಿತಾ ಗೌಡ

Kalpana Editor
ಬೆಂಗಳೂರು : ನವಿಲು ಗರಿಗಳನ್ನು ಬಳಸಿ ಮಾಡಿದ್ದ ‘ಹೇ ನವಿಲೇ’ ರೀಲ್ಸ್ ವಿವಾದಕ್ಕೆ ಕಾರಣವಾದ ಬಳಿಕ, ಬಿಗ್‌ಬಾಸ್ ಮಾಜಿ ಸ್ಪರ್ಧಿಗಳಾದ ನಿವೇದಿತಾ ಗೌಡ ಮತ್ತು ಕಿಶನ್, ಇದೀಗ ಸಾರ್ವಜನಿಕವಾಗಿ ಕ್ಷಮೆ ಕೋರಿದ್ದಾರೆ. ವನ್ಯಜೀವಿ ಸಂರಕ್ಷಣಾ...
ತಾಜಾಸುದ್ದಿರಾಜ್ಯ

ಸರ್ಕಾರದಿಂದ ಗ್ಯಾರಂಟಿ ಶಾಕ್; ಪರಿಷ್ಕರಣೆಯಿಂದ ಬರೋಬ್ಬರಿ 100 ಕೋಟಿ ಉಳಿತಾಯ..!

Kalpana Editor
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನ ಪರಿಷ್ಕರಣೆ ಮಾಡುತ್ತಿದ್ದು, ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಕೆ ಮಾಡುವುದು ಕಡ್ಡಾಯ ಎಂದು ಸೂಚಿಸಿದೆ. ಇದರಿಂದ 100 ಕೋಟಿ ಉಳಿತಾಯ ಮಾಡುವ ಪ್ಲ್ಯಾನ್‌ನಲ್ಲಿದೆ. ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್‌...