ಡ್ಯೂಟಿಯಲ್ಲಿರುವಾಗಲೇ ಹೃದಯಾಘಾತ; ಪೊಲೀಸ್ ಕಾನ್ಸ್‌ಟೇಬಲ್ ಸಾವು..!
ರಾಯಚೂರು : ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್ ಕರ್ತವ್ಯದ ವೇಳೆಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದೇವದುರ್ಗ ಸಿಪಿಐ ವಾಹನ ಚಾಲಕ ರೇಣುಕಾರಾಜ (38) ಮೃತ ದುರ್ದೈವಿ. ಮೊಹರಂ ಭದ್ರತೆ ಹಿನ್ನೆಲೆ ಮದರಕಲ್...
