ಹೋಟೆಲ್, ಮೆಡಿಕಲ್ ಸ್ಟೋರ್ಗಳಲ್ಲಿ ಇನ್ಮುಂದೆ QR ಕೋಡ್ ಅಳವಡಿಕೆ; ಯುಟಿ ಖಾದರ್
ಬೆಂಗಳೂರು : ಹೋಟೆಲ್, ಮೆಡಿಕಲ್ ಸ್ಟೋರ್ ಸೇರಿದಂತೆ ಸಾರ್ವಜನಿಕರು ಭೇಟಿ ನೀಡುವ ಸ್ಥಳಗಳಲ್ಲಿ ಇನ್ಮುಂದೆ QR ಕೋಡ್ ಅಳವಡಿಸಲಾಗುವುದು ಎಂದು ಆರೋಗ್ಯ ಸಚಿವ ಯುಟಿ ಖಾದರ್ ಮಹತ್ವದ ಘೋಷಣೆ ಮಾಡಿದ್ದಾರೆ. QR ಕೋಡ್ ಸ್ಕ್ಯಾನ್...
