ಎಸ್ಐಆರ್ ತನಿಖೆಗೆ ಆಗ್ರಹ; ಕೇಂದ್ರ ಚುನಾವಣಾ ಆಯೋಗಕ್ಕೆ ಶೋಭಾ ಪತ್ರ
ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ 27 ವಾರ್ಡ್ ಗಳಲ್ಲಿ ರಾಜ್ಯ ಚುನಾವಣಾ ಆಯೋಗದಿಂದ ಪ್ರತ್ಯೇಕ ಎಸ್ಐಆರ್ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ನಲ್ಲಿ ತುರ್ತು ಮಧ್ಯ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ...
