August 2, 2026
kranthikidi.com

Tag : Elections

ತಾಜಾಸುದ್ದಿದೇಶರಾಜ್ಯ

ಜಿಬಿಎ ಎಲೆಕ್ಷನ್;‌ ರಾಜ್ಯ ಸರ್ಕಾರಕ್ಕೆ ಮತ್ತೆ ಸಮಯಾವಕಾಶ ನೀಡಿದ ಸುಪ್ರೀಂ

Kalpana Editor
ನವದೆಹಲಿ : ಜಿಬಿಎ ಚುನಾವಣೆ ನಡೆಸುವ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ರಿಲೀಫ್‌ ಸಿಕ್ಕಿದೆ. ಚುನಾವಣೆ ನಡೆಸಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಮತ್ತೆ ಸಮಯಾವಕಾಶ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಮೂವರು...
ತಾಜಾಸುದ್ದಿರಾಜಕೀಯರಾಜ್ಯ

ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ; ಸಿಟಿ ರವಿ ನೇತೃತ್ವದ ಸಮಿತಿಯಿಂದ ಬಿವೈವಿಗೆ ವರದಿ ಸಲ್ಲಿಕೆ..!

Kalpana Editor
ಬೆಂಗಳೂರು : ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದ ತನಿಖೆ ನಡೆಸಿದ ಸಿಟಿ ರವಿ ನೇತೃತ್ವದ ಸತ್ಯಶೋಧನಾ ಸಮಿತಿ ಇಂದು (ಜೂ.27) ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ವರದಿ ಸಲ್ಲಿಸಿದೆ. ಪರಿಷತ್ ಸದಸ್ಯ ಸಿ.ಟಿ...
ತಾಜಾಸುದ್ದಿರಾಜ್ಯ

ಈ ವರ್ಷದಿಂದಲೇ ವಿದ್ಯಾರ್ಥಿ ಚುನಾವಣೆ ಆರಂಭಿಸುತ್ತೇವೆ – ಸಿಎಂ ಡಿಕೆಶಿ

Kalpana Editor
ಬೆಂಗಳೂರು : ರಾಜ್ಯದಲ್ಲಿ ನಿಲ್ಲಿಸಿರುವ ವಿದ್ಯಾರ್ಥಿ ಚುನಾವಣೆಯನ್ನು ಈ ವರ್ಷದಿಂದಲೇ ಆರಂಭಿಸುತ್ತೇವೆ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹೇಳಿದರು. ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ, ಅಧಿಕಾರ ಹಸ್ತಾಂತರಿಸಿ ಅವರು ಮಾತಾಡಿದರು....
ತಾಜಾಸುದ್ದಿರಾಜ್ಯ

ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್..!

Kalpana Editor
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ 7 ಸ್ಥಾನಗಳ ಭರ್ತಿಗಾಗಿ ನಡೆಯುತ್ತಿರುವ ಬಹುನಿರೀಕ್ಷಿತ ಮತದಾನ ಪ್ರಕ್ರಿಯೆಯು ಇಂದು ಬೆಳಿಗ್ಗೆ 9 ಗಂಟೆಯಿಂದ ಅತ್ಯಂತ ಬಿರುಸಿನಿಂದ ಆರಂಭಗೊಂಡಿದೆ. ವಿಧಾನಸೌಧದ ಆವರಣದಲ್ಲಿ ಬೆಳಿಗ್ಗೆಯಿಂದಲೇ ಶಾಸಕರು ಸರತಿ ಸಾಲಿನಲ್ಲಿ ನಿಂತು...
ತಾಜಾಸುದ್ದಿರಾಜಕೀಯರಾಜ್ಯ

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ; ವಿಧಾನ ಪರಿಷತ್‌ನ ಚುನಾವಣೆಯ ಮತದಾನ ಬಿರುಸಿನಿಂದ ಆರಂಭ..!

Kalpana Editor
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್‌ನ ಏಳು ಸ್ಥಾನಗಳ ಚುನಾವಣೆಯ ಮತದಾನ ಪ್ರಕ್ರಿಯೆಯು ಬೆಂಗಳೂರಿನ ವಿಧಾನಸೌಧದ ಕಮಿಟಿ ಕೊಠಡಿಯಲ್ಲಿ ಅತ್ಯಂತ ಬಿರುಸಿನಿಂದ ಆರಂಭಗೊಂಡಿದೆ. ರಾಜಕೀಯ ಪಕ್ಷಗಳ ಪಾಲಿಗೆ ಪ್ರತಿಷ್ಠೆಯ...
ತಾಜಾಸುದ್ದಿರಾಜಕೀಯರಾಜ್ಯ

ಪರಿಷತ್ ಚುನಾವಣೆ; ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳು – ಹೆಚ್​​ಡಿಕೆ

Kalpana Editor
ಪರಿಷತ್ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ನಡೆಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಜೆಡಿಎಸ್ ಪಕ್ಷ ಇಂತಹ ಯಾವುದೇ ಆಪರೇಷನ್ ನಡೆಸುತ್ತಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರ...
ತಾಜಾಸುದ್ದಿರಾಜಕೀಯರಾಜ್ಯ

ಪರಿಷತ್‌ ಚುನಾವಣೆ; ಬಿಡದಿಯ ವಂಡರ್‌ ಲಾ ರೆಸಾರ್ಟ್‌ನಲ್ಲಿ ಇಂದು ಸಿಎಲ್‌ಪಿ ಸಭೆ..!

Kalpana Editor
ರಾಮನಗರ : ರಾಜ್ಯಸಭಾ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷ ತನ್ನ ಮತಗಳ ರಕ್ಷಣೆಗಾಗಿ ರೆಸಾರ್ಟ್ ಮೊರೆಹೋಗಿದ್ದು. ಇಂದು ಬಿಡದಿಯ ವಂಡರ್ ಲಾ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ...
ತಾಜಾಸುದ್ದಿರಾಜ್ಯ

ಕರ್ನಾಟಕದ 4 ರಾಜ್ಯಸಭೆ, 7 ಪರಿಷತ್ ಸ್ಥಾನಗಳ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ..!

Kalpana Editor
ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಬೆಳವಣಿಗೆಗಳು ಬಿರುಸು ಪಡೆದುಕೊಂಡಿರುವ ಮಧ್ಯೆಯೇ ಇಂದಿನಿಂದ 4 ರಾಜ್ಯಸಭೆ, 7 ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಇಂದು ಎರಡೂ ಚುನಾವಣೆಗಳ ಅಧಿಸೂಚನೆ ಪ್ರಕಟವಾಗಿದೆ. ಸಿಎಂ ಆಯ್ಕೆ,...
ತಾಜಾಸುದ್ದಿರಾಜಕೀಯರಾಜ್ಯ

ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ತಡೆಯಲು ಯಾರಿಂದಲೂ ಅಸಾಧ್ಯ – ಬಿ.ವೈ.ವಿಜಯೇಂದ್ರ

Kalpana Editor
ಶಿವಮೊಗ್ಗ : ಮುಖ್ಯಮಂತ್ರಿಗಳ ಬದಲಾವಣೆ ಮಾಡಬೇಕೆಂದು ನಿರ್ಧರಿಸಿದ ಕಾಂಗ್ರೆಸ್ ಹೈಕಮಾಂಡ್, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕಳೆದ 3 ವರ್ಷಗಳಲ್ಲಿ ಉತ್ತಮ ಆಡಳಿತ ಕೊಡುವುದರಲ್ಲಿ ವಿಫಲವಾಗಿದೆ ಎಂಬುದನ್ನು ಅನುಮೋದಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು...