ಮೀಟರ್ ರೀಡಿಂಗ್ ಇಲ್ಲ – ಜುಲೈ ತಿಂಗಳ ಕರೆಂಟ್ ಬಿಲ್ ಬರಲ್ಲ..!
ಬೆಂಗಳೂರು : ಗೃಹಜ್ಯೋತಿ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ. ಅನರ್ಹರಿಗೆ ಗ್ಯಾರಂಟಿ ಯೋಜನೆ ಲಾಭ ಸಿಗಬಾರದೆಂದು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಫಿಲ್ಟರ್ ಮಾಡುತ್ತಿದೆ. ಇದರ ಭಾಗವಾಗಿ ರಾಜ್ಯಾದ್ಯಂತ...
