ಜೂನ್ 13 ರಿಂದ ಪ್ರಧಾನಿ ನರೇಂದ್ರ ಮೋದಿ ಯುರೋಪ್ ಪ್ರವಾಸ..!
ನವದೆಹಲಿ : ಭಾರತದ ಜಾಗತಿಕ ಪ್ರಭಾವ ಹಾಗೂ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಜೂನ್ 13ರಿಂದ 18ರವರೆಗೆ ಯುರೋಪ್ನ ಪ್ರಮುಖ ರಾಷ್ಟ್ರಗಳಾದ ಫ್ರಾನ್ಸ್ ಮತ್ತು ಸ್ಲೋವಾಕಿಯಾಗೆ ಪ್ರವಾಸ ಕೈಗೊಳ್ಳಲಿದ್ದಾರೆ....
