2028ಕ್ಕೂ ಡಿಕೆ ಶಿವಕುಮಾರ್ ಸಿಎಂ; ಸಚಿವ ಶಿವರಾಜ್ ತಂಗಡಗಿ ಭವಿಷ್ಯ..!
ಕೊಪ್ಪಳ : 2028ಕ್ಕೂ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದು, ಡಿ.ಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ...
