ಫೇಸ್‌ಬುಕ್‌ನಿಂದ ಮೋದಿ ವಿಡಿಯೋ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್ ದೈತ್ಯ ಮೆಟಾ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದ ವಿಡಿಯೋವನ್ನ ಸಾರ್ವಜನಿಕ ವೀಕ್ಷಣೆಯಿಂದ ತೆಗೆದುಹಾಕಿದ್ದಕ್ಕಾಗಿ ಟೆಕ್ ದೈತ್ಯ ಮೆಟಾ ಸಂಸ್ಥೆ ಕ್ಷಮೆಯಾಚಿಸಿದೆ. ಈ ಸಮಸ್ಯೆಯು ತಾಂತ್ರಿಕ ದೋಷದ ಪರಿಣಾಮದಿಂದ...
