ಫೈವ್ ಸ್ಟಾರ್ ಹೋಟೆಲ್‌ನಲ್ಲಿ ರೆಬಲ್ ಸಂಸದರು; ನಾಳೆಯೇ ಶಿಂಧೆ ಬಣ ಸೇರುವ ಸಾಧ್ಯತೆ..!
ನವದೆಹೆಲಿ : ಮಹಾರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಆಪರೇಷನ್ ಟೈಗರ್, ದಿನದಿಂದ ದಿನಕ್ಕೆ ಹೊಸ ರೂಪ ಪಡೆದುಕೊಳ್ಳುತ್ತಿದೆ. ಉದ್ಧವ್ ಠಾಕ್ರೆ, ಈಗಾಗಲೇ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. ಇದರ ಮಧ್ಯೆ ರಾಷ್ಟ್ರ ರಾಜಧಾನಿ...
