24.4 C
ಬೆಂಗಳೂರು
September 21, 2026
kranthikidi.com

Tag : farmers

ತಾಜಾಸುದ್ದಿರಾಜ್ಯ

ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ; ಸಿಎಂ ಡಿಕೆಶಿ ಅವರಿಗೆ ಬಿಡದಿ ರೈತರ ಮನವಿ..!

kknewskannada1987@gmail.com
“ನಮಗೆ ರೆಡ್ ಜೋನ್ ನಿಂದ ಮುಕ್ತಿ ಬೇಕು. ಬಿಡದಿ ಟೌನ್ ಶಿಪ್ ಗೆ ನಮ್ಮ ಭೂಮಿ ನೀಡಲು ಸಿದ್ಧರಿದ್ದೇವೆ. ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿ ನಮ್ಮ ಸಂಕಷ್ಟಕ್ಕೆ ನೆರವಾಗಬೇಕು”...
ತಾಜಾಸುದ್ದಿರಾಜ್ಯ

ಬಿಡದಿ ಟೌನ್‌ಶಿಪ್ ಯೋಜನೆ; ಭೂಮಿ ಕೊಡಲು ಸಿದ್ಧರಿರುವ ರೈತರ ಜಮೀನು ಪಡೆಯುತ್ತೇವೆ – ಸಿಎಂ ಡಿಕೆಶಿ

kknewskannada1987@gmail.com
ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಹಳ್ಳಿಗಳ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಡದಿ ಭಾಗದ ನೂರಾರು ರೈತರು...
ತಾಜಾಸುದ್ದಿರಾಜ್ಯ

ನವಲಗುಂದದಲ್ಲಿ ಬೆಳೆ ಹಾನಿ ಪರಿಶೀಲನೆ – ರೈತರ ಸಮಸ್ಯೆ ಸರ್ಕಾರದ ಗಮನಕ್ಕೆ; ಸಚಿವ ಸಂತೋಷ ಲಾಡ್

kknewskannada1987@gmail.com
ಧಾರವಾಡ : ಧಾರವಾಡ ಜಿಲ್ಲೆಯ ರೈತರು ಈ ಬಾರಿ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಜಿಲ್ಲೆಯ ಸುಮಾರು 2.90 ಲಕ್ಷ ಹೆಕ್ಟೇರ್ ಕೃಷಿಯೋಗ್ಯ ಭೂಮಿಯಲ್ಲಿ ಶೇ.96ರಷ್ಟು, ಅಂದರೆ 2.80 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬಿತ್ತನೆ...
ತಾಜಾಸುದ್ದಿರಾಜ್ಯ

ಬರ ವೀಕ್ಷಣೆ ನಡೆಸಿ, ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ; ಸಚಿವ ಕೆ.ಹೆಚ್ ಮುನಿಯಪ್ಪ

kknewskannada1987@gmail.com
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರಸಂದ್ರ...
ತಾಜಾಸುದ್ದಿರಾಜ್ಯಸಿನಿಮಾ

ನಾನು ರೈತರ ಪರ, ಮಂಡ್ಯದವಳು; ಕರ್ನಾಟಕ ಬಂದ್‌ಗೆ ನಟಿ ರಮ್ಯಾ ಬೆಂಬಲ

kknewskannada1987@gmail.com
ಬೆಂಗಳೂರು : ಆಗಸ್ಟ್ 13ರ ಅಖಂಡ ಕರ್ನಾಟಕ ಬಂದ್‌ಗೆ ನಟಿ ರಮ್ಯಾ ಸಾಥ್ ನೀಡಿದ್ದಾರೆ. ಕಾವೇರಿ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಘೋಷಿಸಿದ್ದಾರೆ. ಕಾವೇರಿ ನೀರಿನ ಹೋರಾಟ ತೀವ್ರಗೊಳ್ಳುತ್ತಿರುವ ನಡುವೆಯೇ, ಕಾವೇರಿ...
ತಾಜಾಸುದ್ದಿರಾಜ್ಯ

ಕಾವೇರಿ/ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ; 105 ಅಡಿಗೆ ತಲುಪಿದ ನೀರಿನ ಮಟ್ಟ

kknewskannada1987@gmail.com
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡ ಬೆನ್ನಲ್ಲೇ, ಸಕ್ಕರೆ ನಾಡು ಮಂಡ್ಯದ ರೈತರ ಮೊಗದಲ್ಲಿ ಹೊಸ ಭರವಸೆ ಮೂಡಿದೆ. ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಈಗ 105 ಅಡಿಗೆ ಏರಿಕೆಯಾಗಿದ್ದು, ಮುಂಗಾರು...
ತಾಜಾಸುದ್ದಿರಾಜಕೀಯರಾಜ್ಯ

ಭೀಕರ ಬರವಿದ್ದರೂ ಕೈ ಕಟ್ಟಿ ಕೂತ ಸರ್ಕಾರ; ಸದನದಲ್ಲಿ ರಾಜ್ಯದ ರೈತರ ಧ್ವನಿಯಾಗಿ ಬಿಜೆಪಿ ಹೋರಾಟ – ಬಿ.ವೈ. ವಿಜಯೇಂದ್ರ

Kalpana Editor
ಬೆಂಗಳೂರು : ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಭೀಕರ ಬರವಿದೆ. ಆದರ ಬಗ್ಗೆ ಗಮನ ಹರಿಸಬೇಕಾದ ರಾಜ್ಯ ಸರ್ಕಾರ ಕೈಕಟ್ಟಿ ಕೂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ತಾಜಾಸುದ್ದಿರಾಜಕೀಯರಾಜ್ಯ

ಮಂಡ್ಯದಲ್ಲಿ ರೈತ ದಂಪತಿ ಆತ್ಮಹತ್ಯೆ ದುರಂತ; ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕು – ಬಿ.ವೈ. ವಿಜಯೇಂದ್ರ

Kalpana Editor
ಮಂಡ್ಯ : ಮಂಡ್ಯ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ಸಾಲದ ಬಾಧೆ ತಾಳಲಾರದೆ ರೈತ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅತ್ಯಂತ ದುಃಖಕರ ಮತ್ತು ನೋವಿನ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು...
ತಾಜಾಸುದ್ದಿರಾಜ್ಯ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ; ಅನ್ನದಾತರ ಆಕ್ರೋಶ..!

Kalpana Editor
ಬೆಂಗಳೂರು : ಕಾವೇರಿ ನಿಯಂತ್ರಣ ಸಮಿತಿ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ಸ್‌ ಕಾವೇರಿ ನೀರನ್ನು 15 ದಿನಗಳ ಕಾಲ ಹರಿಸುವಂತೆ ನೀಡಿರುವ ಆದೇಶವು ಕರ್ನಾಟಕದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಈಗಾಗಲೇ ಮಳೆ...
ತಾಜಾಸುದ್ದಿರಾಜ್ಯ

ರೈತರು ಯಾವ್ದೇ ಕಾರಣಕ್ಕೂ ಕೃಷಿಗೆ ನೀರು ಬಳಕೆ ಮಾಡಬಾರದು – ಸಿಎಂ ಡಿಕೆಶಿ ವಾರ್ನಿಂಗ್‌

Kalpana Editor
ಬೆಂಗಳೂರು : ರೈತರು ಯಾವುದೇ ಕಾರಣಕ್ಕೂ ಕೃಷಿಗೆ ನೀರು ಬಳಕೆ ಮಾಡಬಾರದು ಅಂತ ಸಿಎಂ ಡಿಕೆ ಶಿವಕುಮಾರ್ ಮತ್ತೊಮ್ಮೆ ಎಚ್ಚರಿಕೆ ಕೊಟ್ಟಿದ್ದಾರೆ. ಮಳೆ ಕೊರತೆ ಸಂಬಂಧ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯ ರೈತರು...