ಫಾರ್ಮ್ ಹೌಸ್ ಗೇಟ್ ಬಳಿ ನಾಡಬಾಂಬ್ ಸ್ಫೋಟ; ವಕೀಲನ ಸ್ಥಿತಿ ಗಂಭೀರ..!
ರಾಮನಗರ : ನಾಡಬಾಂಬ್ ಸ್ಫೋಟಗೊಂಡು ವಕೀಲರೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಹಾರೋಹಳ್ಳಿ ತಾಲೂಕಿನ ಸುಂಡಗಟ್ಟ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ಮೋಹನ್ ಗಾಯಗೊಂಡ ವಕೀಲ. ಮೋಹನ್ ಸುಂಡಗಟ್ಟ ಗ್ರಾಮದಲ್ಲಿ ಫಾರ್ಮ್ ಹೌಸ್ ಹೊಂದಿದ್ದರು. ಗುರುವಾರ...
