ಸಿನಿಮಾ ಖ್ಯಾತಿಯ ಹಿರಿಯ ನಿರ್ದೇಶಕ ಎನ್ಎಸ್ ಶಂಕರ್ ನಿಧನ..!
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎನ್ಎಸ್ ಶಂಕರ್ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ. ಪತ್ರಕರ್ತರೂ ಆಗಿದ್ದ ಶಂಕರ್ ಅವರು ಕನ್ನಡದ ಹೆಸರಾಂತ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು. ‘ಉಲ್ಟಾ...
