ಮೊದಲ ಓವರ್ ನಂದೇ..! ಆರ್‌ಸಿಬಿ ಫ್ಯಾನ್ಸ್ಗೆ ಶಾಕ್ ನೀಡಿದ ವಿರಾಟ್ ಕೊಹ್ಲಿ
ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲಾದ ಹೆಚ್ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ತಂಡವು...
