ಬೆಂಗಳೂರಿಗೆ 5 ಪ್ರತ್ಯೇಕ ಪೊಲೀಸ್ ಕಮಿಷನರೇಟ್ – ಸಿಎಂ ಡಿಕೆಶಿ ಮಹತ್ವದ ಘೋಷಣೆ..!
ಬೆಂಗಳೂರು : ಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಿಗೆ 5 ಪ್ರತ್ಯೇಕ ಪೊಲೀಸ್ ಕಮಿಷನರೇಟ್ ಹುದ್ದೆಗಳನ್ನ ಘೋಷಣೆ ಮಾಡಿದ್ದಾರೆ. ಮಾಣೆಕ್ ಶಾ ಮೈದಾನದಲ್ಲಿಂದು ನಡೆದ 80ನೇ ಸ್ವಾತಂತ್ರ್ಯೊತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು...
