ರೌಡಿಶೀಟರ್‌ನ ಬರ್ಬರ ಹತ್ಯೆ – ದುಷ್ಕರ್ಮಿಗಳು ಪರಾರಿ..!
ಹಾಸನ : ಹಾಸನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ ನಡೆದಿದೆ. ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ಕೋರ್ಟ್ ಮುಂಭಾಗದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು,...
