ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಲಾಲ್‌ಬಾಗ್‌ನಲ್ಲಿ 220ನೇ ಫಲ-ಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆ ಶಿವಕುಮಾರ್ ಚಾಲನೆ..!
ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ‘ಗಂಗ ಸಾಮ್ರಾಜ್ಯ ವೈಭವ’ ಪರಿಕಲ್ಪನೆಯಲ್ಲಿ ಆಯೋಜಿಸಲಾಗಿರುವ 220ನೇ ಫಲ-ಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ...
