ಫ್ಲೈ ಬಸ್ ಸರದಿ – ಬೆಂ-ಮೈ ಎಕ್ಸ್‌ಪ್ರೆಸ್ ವೇಯಲ್ಲಿ ಪುಡಿ ರೌಡಿಗಳ ಹಾವಳಿ..!
ಮಂಡ್ಯ : ಜಿಲ್ಲೆಯಲ್ಲಿ ಪುಡಿ ರೌಡಿಗಳ ದೌರ್ಜನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯುಂಟಾಗಿದೆ. ವಾರದ ಅಂತರದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ನಡೆದಿರುವ ಮೂರನೇ ಪ್ರಕರಣ ಇದಾಗಿದ್ದು, ಮೆಡಿಸನ್ ಟ್ರಕ್ ಹಾಗೂ ಕಾರಿನ...
