ಫುಟ್‌ಪಾತ್ ಮೇಲೆ ಮತ್ತೆ ಅಂಗಡಿ ಇಟ್ಟರೆ, ಭಾರೀ ದಂಡ ಗ್ಯಾರಂಟಿ..!
ಬೆಂಗಳೂರು : ತೆರವುಗೊಳಿಸಿದ ಜಾಗದಲ್ಲಿ ಮತ್ತೆ ಫುಟ್‌ಪಾತ್ ಮೇಲೆ ಅಂಗಡಿಯನ್ನು ಆರಂಭಿಸಿದರೆ ದಂಡ ವಿಧಿಸುವಂತೆ ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಖಡಕ್ ಆದೇಶ ನೀಡಿದ್ದಾರೆ. ಇತ್ತೀಚೆಗಷ್ಟೇ ಬರೋಬ್ಬರಿ 490 ಕಿಲೋಮೀಟರ್‌ನಷ್ಟು ಸುದೀರ್ಘ ಫುಟ್‌ಪಾತ್ ತೆರವು...
