August 25, 2026
kranthikidi.com

Tag : Footpath

ತಾಜಾಸುದ್ದಿರಾಜ್ಯ

ಫುಟ್‌ಪಾತ್‌ ಒತ್ತುವರಿ ಕಾರ್ಯಾಚರಣೆ, ನಿಯಮ ಎಲ್ಲರಿಗೂ ಒಂದೇ – ನಂದಿನಿ, ಹಾಪ್‌ಕಾಮ್ಸ್ ಸರದಿ..!

Kalpana Editor
ಬೆಂಗಳೂರು : ನಗರದಲ್ಲಿ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ತೀವ್ರಗೊಂಡಿದ್ದು, ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸಿದ ಬಳಿಕ ಈಗ ಫುಟ್‌ಪಾತ್ ಮೇಲಿರುವ ಸರ್ಕಾರಿ ಸ್ವಾಮ್ಯದ ಮಳಿಗೆಗಳಿಗೂ ಮುಹೂರ್ತ ನಿಗದಿಯಾಗಿದೆ. ಬೆಂಗಳೂರಿನಾದ್ಯಂತ ಒಟ್ಟು 1,500 ಕಿ.ಮೀ ಪಾದಚಾರಿ...
ತಾಜಾಸುದ್ದಿರಾಜ್ಯ

ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದು, ತಪ್ಪೆಂದು ಕೈಮುಗಿದು ಬೇಡಿಕೊಂಡ ಆರೋಪಿಗಳು

Kalpana Editor
ಬೆಂಗಳೂರು : ಶಿವಾಜಿನಗರದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಅಧಿಕಾರಿಗಳ ಮೇಲೆ ನಡೆಸಿದ್ದ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೊನೆಗೂ ತಪ್ಪೊಪ್ಪಿಕೊಂಡಿದ್ದಾರೆ. ನಾವು ಮಾಡಿದ್ದು ತಪ್ಪು ಎಂದು ಕೈಮುಗಿದು ಬೇಡಿಕೊಂಡಿದ್ದಾರೆ. ಯಾರು ಕೂಡ...
ತಾಜಾಸುದ್ದಿರಾಜ್ಯ

ಫುಟ್‌ಪಾತ್ ತೆರವು ವೇಳೆ ಪುಂಡರ ಅಟ್ಟಹಾಸ – ಜಿಬಿಎ ಅಧಿಕಾರಿಗಳ ಮೇಲೆ ಭೀಕರ ಹಲ್ಲೆ, ಪೆಪ್ಪರ್ ಸ್ಪ್ರೇ..!

Kalpana Editor
ಬೆಂಗಳೂರು : ರಾಜಧಾನಿಯ ಅತ್ಯಂತ ಗಿಜಿಗುಡುವ ಹಾಗೂ ಸೂಕ್ಷ್ಮ ಪ್ರದೇಶವಾದ ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಮೇಲೆ ಪುಂಡರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದೆ. ಬಸ್...
ತಾಜಾಸುದ್ದಿರಾಜ್ಯ

ಫುಟ್‌ಪಾತ್ ತೆರವಿಗೆ ಜನರು ಸಹಕಾರ ಕೊಡಬೇಕು – ಡಿಸಿಎಂ ಜಿ. ಪರಮೇಶ್ವರ್‌

Kalpana Editor
ಬೆಂಗಳೂರು : ನಗರದಲ್ಲಿ ಮಾಡ್ತಿರೋ ಫುಟ್‌ಪಾತ್‌ ತೆರವಿಗೆ ಜನರು ಸಹಕಾರ ಕೊಡಬೇಕು ಅಂತ ಡಿಸಿಎಂ ಪರಮೇಶ್ವರ್ ಮನವಿ ಮಾಡಿದ್ದಾರೆ. ಶಿವಾಜಿ ನಗರದಲ್ಲಿ ಫುಟ್‌ಪಾತ್ ತೆರವು ಮಾಡಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ...
ತಾಜಾಸುದ್ದಿರಾಜ್ಯ

ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ವ್ಯಾಪಾರಿಗಳು; ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ..!

Kalpana Editor
ಬೆಂಗಳೂರು : ಸರ್ಕಾರದ ವಿರುದ್ಧ ಸಿಡಿದೆದ್ದಿರೋ ಬೀದಿ-ಬದಿ ವ್ಯಾಪಾರಿಗಳು, ತೆರವು ಕಾರ್ಯ ನಿಲ್ಲಿಸುವಂತೆ ಒತ್ತಾಯಿಸಿ ಇಂದು ಬಂದ್‌ಗೆ ಕರೆ ಕೊಟ್ಟಿದ್ದಾರೆ. ವ್ಯಾಪಾರ ವಹಿವಾಟು ಸ್ತಬ್ಧಗೊಳಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ಫುಟ್‌ಪಾತ್ ಒತ್ತುವರಿ ತೆರವಿನ ವಿರುದ್ಧ ಸಿಡಿದೆದ್ದಿರೋ...
ತಾಜಾಸುದ್ದಿರಾಜ್ಯ

ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ: ಪಶ್ಚಿಮ ಪಾಲಿಕೆ ವ್ಯಾಪ್ತಿಯಲ್ಲಿ ಇಂದು ಪ್ರಗತಿ..!

Kalpana Editor
ಬೆಂಗಳೂರು : ಸಾರ್ವಜನಿಕರ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ, ಮಾನ್ಯ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ರವರ ಆದೇಶ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ...
ತಾಜಾಸುದ್ದಿರಾಜ್ಯ

ಸ್ವಯಂಪ್ರೇರಿತವಾಗಿ ತೆರವುಗೊಳಿಸಿ, ಇಲ್ಲದಿದ್ದರೆ ಕಠಿಣ ಕ್ರಮ; ಫುಟ್‌ಪಾತ್ ಅತಿಕ್ರಮಣದಾರರಿಗೆ ಎಚ್ಚರಿಕೆ – ಕೃಷ್ಣಬೈರೇಗೌಡ

Kalpana Editor
ಬೆಂಗಳೂರು : ಪಾದಚಾರಿ ಮಾರ್ಗಗಳಲ್ಲಿ ಮುಕ್ತವಾಗಿ ಓಡಾಡುವುದು ದೇಶದ ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಅದರನ್ವಯ ನಗರದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆಯನ್ನು ಕಟ್ಟುನಿಟ್ಟಾಗಿ ನಡೆಸಲಾಗುತ್ತಿದ್ದು, ವ್ಯಾಪಾರಿಗಳು ಮತ್ತು ಸಾರ್ವಜನಿಕರು ಇದಕ್ಕೆ...
ತಾಜಾಸುದ್ದಿರಾಜ್ಯ

ಫುಟ್​ಪಾತ್ ತೆರವು ಕಾರ್ಯಾಚರಣೆಗೆ ಬೀದಿ-ಬದಿ ವ್ಯಾಪಾರಿಗಳಿಂದ ತೀವ್ರ ಆಕ್ರೋಶ..!

Kalpana Editor
ಬೆಂಗಳೂರು : ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. ನಗರದ ಎಲ್ಲಾ ಪಾಲಿಕೆ ವ್ಯಾಪ್ತಿಯಲ್ಲೂ ಈ ಕಾರ್ಯಚರಣೆ ಚುರುಕುಗೊಂಡಿದ್ದು, ಜೆಸಿಬಿ ಮತ್ತು ಟ್ರ್ಯಾಕ್ಟರ್‌ಗಳ ಮೂಲಕ ಒತ್ತುವರಿಗಳನ್ನು ತೆರವು ಮಾಡಲಾಗುತ್ತಿದೆ....
ತಾಜಾಸುದ್ದಿರಾಜ್ಯ

ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭ..!

Kalpana Editor
ಬೆಂಗಳೂರು : ಇಂದು ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಬೆಂಗಳೂರು ನಗರದಾದ್ಯಂತ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಹಮ್ಮಿಕೊಂಡಿದ್ದು, ಜಯನಗರದ ಅಶೋಕ ಪಿಲ್ಲರ್ ಸಮೀಪದಿಂದ ಇಂದು (ಬುಧವಾರ) ಬೆಳಗ್ಗೆ ಕಾರ್ಯಾಚರಣೆ ಆರಂಭಗೊಂಡಿದ್ದು, ಅಂಗಡಿಗಳು ಮತ್ತು...