ನವದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಅವರ ಪತ್ನಿ ಡೋನಾ ಗಂಗೂಲಿ ಅವರಿಗೆ ಕೊಲೆ ಬೆದರಿಕೆ ಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ....
ಪಣಜಿ : 2013ರ ತೀವ್ರ ಸಂಚಲನ ಮೂಡಿಸಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೆಹಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅವರಿಗೆ ಬಾಂಬೆ ಹೈಕೋರ್ಟ್ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಬಾಂಬೆ...
ಪಣಜಿ : 2013ರ ತೀವ್ರ ಸಂಚಲನ ಮೂಡಿಸಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೆಹಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ-ಇನ್-ಚೀಫ್ ತರುಣ್ ತೇಜ್‌ಪಾಲ್ ಅವರನ್ನು ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ದೋಷಿ ಎಂದು ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ...
ಅಯೋಧ್ಯೆ : ಅಯೋಧ್ಯೆ ರಾಮ ಮಂದಿರದ ಕೋಟ್ಯಂತರ ರೂಪಾಯಿ ದೇಣಿಗೆ ಕಳ್ಳತನ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ವಿಶೇಷ ತನಿಖಾ ತಂಡ ಈ ದಂಧೆಯ ಆಳ ಜಾಲಾಡುತ್ತಿರುವ ಬೆನ್ನಲ್ಲೇ, ಮಂದಿರದಲ್ಲಿ ಸುಮಾರು 18 ತಿಂಗಳು...
ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಕೋಟ್ಯಂತರ ರೂಪಾಯಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ 30 ಆರೋಪಿಗಳ ವಿರುದ್ಧ ಸಿಬಿಐ,...
ತಿರುವನಂತಪುರ : ಕೇರಳಂನ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿವಾಸ ಸೇರಿ 10 ಕಡೆಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ಶೋಧ ನಡೆಸಿದ್ದಾರೆ. ಕೊಚ್ಚಿ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್ ಕಂಪನಿಗೆ ಸಂಬಂಧಿಸಿದ ಕೋಟ್ಯಂತರ ರೂಪಾಯಿ...
ಬೆಂಗಳೂರು : ಮಾಜಿ ಚಾಲಕನೊಬ್ಬ ಡುಪ್ಲಿಕೇಟ್ ಕೀ ಬಳಸಿ ತನ್ನ ಹಳೆ ಮಾಲೀಕರ ಮನೆಗೆ ನುಗ್ಗಿ, 8 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ 146 ಗ್ರಾಂ ಚಿನ್ನಾಭರಣ ಕಳವು ಮಾಡಿದ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ...