ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹಿಸಿ ಹೆಚ್ಡಿಕೆ-ಡಿಕೆಶಿಗೆ ಪತ್ರ
ಬೆಂಗಳೂರು : ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪತ್ರ ಬರೆದು ಆಗ್ರಹಿಸಿದ್ದಾರೆ. ಅನಧಿಕೃತವಾಗಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಕೋರ್ಟ್ ಆದೇಶ...
