ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಪಾಲರ ಕಾರ್ಯದರ್ಶಿಗೆ ಪತ್ರ ಹಸ್ತಾಂತರ..!
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ. ರಾಜೀನಾಮೆ ಸಲ್ಲಿಕೆಗೂ ಮುನ್ನ ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರ ಕೊನೆಯ...
