ಪೋಕ್ಸೋ ಪ್ರಕರಣ; ಬಿಎಸ್ ಯಡಿಯೂರಪ್ಪಗೆ ರಿಲೀಫ್ ನೀಡಿದ ಹೈಕೋರ್ಟ್..!
ಬೆಂಗಳೂರು : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ. ಜಾಮೀನು ನೀಡುವ ಸಂದರ್ಭದಲ್ಲಿ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ ಅನ್ನು ಸಡಿಲಿಸಿ...
