RPF ಸಿಬ್ಬಂದಿ ಬಟ್ಟೆ ಬಿಚ್ಚಿ, ರೇಜರ್‌ನಿಂದ ಹಲ್ಲೆ; ನಟಿ ಅಂತರಾ ಬ್ಯಾನರ್ಜಿ ಅರೆಸ್ಟ್..!
ಮುಂಬೈ : ರೈಲಿನ ಎಸಿ ಬೋಗಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡೆಲ್ ಹಾಗೂ ವೆಬ್‌ಸಿರೀಸ್ ನಟಿ ಅಂತರಾ ಬ್ಯಾನರ್ಜಿ (31) ಅವರನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 12ರಂದು ಅರಾವಳಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ...
