ಐಪಿಎಲ್ ಫೈನಲ್ ಸೋಲಿನ ಬೆನ್ನಲ್ಲೇ ಬೆಂಕಿ ಅವಘಡ – ಪಾರಾದ ಜಿಟಿ ತಂಡ
ಅಹಮದಾಬಾದ್ : ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ವಿರುದ್ಧ ಸೋತು ನಿರಾಸೆ ಅನುಭವಿಸಿದ ಗುಜರಾತ್ ಟೈಟಾನ್ಸ್ ತಂಡ ಅದಾದ ಸ್ವಲ್ಪ ಸಮಯದಲ್ಲೇ ಮತ್ತೊಂದು ಸಂಕಷ್ಟದಿಂದ ಪಾರಾಗಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ ಮುಗಿಸಿ ಹೋಟೆಲ್‌ಗೆ ತೆರಳುತ್ತಿದ್ದ...
