ಬಿಡದಿ ರೈತರ ಹೋರಾಟ: ರೈತರ ಮೇಲಿನ ಎಫ್‌ಐಆರ್ ವಾಪಸ್ ಪಡೆಯಲಿ, ಯೋಜನೆ ಕೈಬಿಡಲಿ – ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು, ರೈತರ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗಳನ್ನು ತಕ್ಷಣವೇ ವಾಪಸ್ ಪಡೆಯಬೇಕು ಹಾಗೂ...
