ದೇವೇಗೌಡ, ಹೆಚ್ಡಿಕೆ ಬಗ್ಗೆ ನಾಲಿಗೆ ಹರಿಬಿಟ್ರೆ ಕತ್ತರಿಸುತ್ತೇವೆ – ಸುರೇಶ್ ಗೌಡ
ಮಂಡ್ಯ : ಸಚಿವ ಚಲುವರಾಯಸ್ವಾಮಿ ಅಧಿಕಾರ, ಹಣ, ಮದದಿಂದ ತಪ್ಪು ಮಾಡುತ್ತಿದ್ದಾರೆ. ಅವರು ಯಾರ ಸಾವನ್ನು ಬಯಸುತ್ತಿದ್ದಾರೆ? ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಮತ್ತು ಹೆಚ್ಡಿ ಕುಮಾರಸ್ವಾಮಿ ಬಗ್ಗೆ ನಾಲಿಗೆ ಹರಿಬಿಟ್ಟರೆ ಕತ್ತರಿಸುತ್ತೇವೆ ಎಂದು...
