ಹೆಚ್‌ಡಿಕೆ ಜೊತೆಗೆ ಚರ್ಚೆ, ಉಪ ಚುನಾವಣೆ ಗೆಲುವಿಗೆ ಕಾರ್ಯತಂತ್ರ ಸರ್ಕಾರ ಕಿತ್ತೊಗೆಯಲು ಸಮನ್ವಯದಿಂದ ಕೆಲಸ – ಬಿ.ವೈ.ವಿಜಯೇಂದ್ರ
ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಜೆಡಿಎಸ್ ಜೊತೆಗೆ ಸಮನ್ವಯದಿಂದ, ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ. ಇಂದು ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ...
