ಮಹಿಳೆ ಜೊತೆ ಅಸಭ್ಯ ವರ್ತನೆ; ಹೆಡ್ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿತ..!
ಬೆಂಗಳೂರು : ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಹೆಡ್ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಗಂಗಮ್ಮನ ಗುಡಿ ಸರ್ಕಲ್ ಬಳಿ ನಡೆದಿದೆ. ಸಂಜಯ್ ನಗರ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಮಂಜುನಾಥ್ ಅವರ...
