ಹಿರಿಯೂರು ಉಪಚುನಾವಣೆಗೆ ಸ್ಪರ್ಧೆ ಮಾಡಲ್ಲ; ಹೆಚ್‌ಡಿಕೆ ಸ್ಪಷ್ಟನೆ..!
ಬೆಂಗಳೂರು : ಹಿರಿಯೂರು ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಜೆಪಿ ಭವನದಲ್ಲಿ ಮಾತನಾಡಿದ ಅವರು, ಹಿರಿಯೂರು ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆ ಮಾಡಬೇಕು ಅಂತಿದೆ. ನಾನು ಹಿರಿಯೂರು...
