ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್‌ಗೆ ಮಾಫಿ ಸಾಕ್ಷಿ ಕಂಟಕ – ಹೈಕೋರ್ಟ್ ಮೆಟ್ಟಿಲೇರಲು ಪ್ಲಾನ್..!
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಹಾಗೂ ಪವಿತ್ರ ಗೌಡಗೆ ಈಗ ತಮ್ಮದೇ ಸಹಚರ, ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಆಗುತ್ತಿರುವುದು ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಪ್ರದೋಷ್ ನೀಡಲಿರುವ...
