ಹೈದರಾಬಾದ್‌ನ ರಸ್ತೆಗೆ ಟ್ರಂಪ್ ಹೆಸರು; ಭಾರತಕ್ಕೆ ಧನ್ಯವಾದ ತಿಳಿಸಿದ ಅಮೆರಿಕ ಅಧ್ಯಕ್ಷ
ನವದೆಹಲಿ : ಭಾರತದ ಹೈದರಾಬಾದ್‌ನಲ್ಲಿರುವ ರಸ್ತೆಯೊಂದಕ್ಕೆ ತಮ್ಮ ಹೆಸರಿಟ್ಟಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೃತಜ್ಞತೆ ಸಲ್ಲಿಸಿದ್ದಾರೆ. ಈ ರೀತಿ ಗೌರವ ಪಡೆದ ಮೊದಲ ಅಮೆರಿಕದ ಅಧ್ಯಕ್ಷರು ನಾನು ಎಂದು ಹೇಳಿಕೊಂಡಿದ್ದಾರೆ. ದಕ್ಷಿಣ ಭಾರತದ...
