‘ನನ್ನ ದೇವರನ್ನೇ ಕಳೆದುಕೊಂಡೆ’: ತಾಯಿ ನೆನೆದು ಗಳ ಗಳತೆ ಅತ್ತ ಹೆಚ್.ಡಿ.ರೇವಣ್ಣ
ಹಾಸನ : ಮಾವಿನಕೆರೆ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ತಾಯಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನಡೆಯಲಿರುವ ಜಾಗವನ್ನು ಶಾಸಕ ಹೆಚ್.ಡಿ. ರೇವಣ್ಣ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡುವಾಗ ಅಮ್ಮನನ್ನು ನೆನೆದು...
