ಆಸ್ಪತ್ರೆ, ಐಸಿಯು ಪೋಸ್ಟ್ ವೈರಲ್; ಯಾವುದೇ ಆತಂಕ ಬೇಡ – ಬಚ್ಚನ್ ಸ್ಪಷ್ಟನೆ..!
ಇತ್ತೀಚೆಗೆ ಆಸ್ಪತ್ರೆ, ಶಸ್ತ್ರಚಿಕಿತ್ಸೆ ಮತ್ತು ಐಸಿಯು ಬಗ್ಗೆ ಬಾಲಿವುಡ್‌ನ ಬಿಗ್ ಬಿ ಅಮಿತಾಬ್ ಬಚ್ಚನ್ ಮಾಡಿದ್ದ ಬ್ಲಾಗ್ ಪೋಸ್ಟ್ ಅಭಿಮಾನಿಗಳಲ್ಲಿ ಭಾರೀ ಆತಂಕ ಮೂಡಿಸಿತ್ತು. ಆದರೆ ಇದೀಗ ಸ್ವತಃ ಅಮಿತಾಬ್ ಬಚ್ಚನ್ ಎಲ್ಲ ವದಂತಿಗಳಿಗೆ...
