ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು – ನಟ ಸ್ಪಷ್ಟನೆ..!
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ತಮ್ಮ ಹೆಸರು ತಳುಕು ಹಾಕಿಕೊಂಡಿರುವ ಬಗ್ಗೆ ನಟ ಪ್ರಕಾಶ್ ರಾಜ್ ಸ್ಪಷ್ಟನೆ ನೀಡಿದ್ದಾರೆ. ಎಕ್ಸ್ ಪೋಸ್ಟ್‌ನಲ್ಲಿ ಸ್ಪಷ್ಟನೆ ನೀಡಿರುವ ಪ್ರಕಾಶ್ ರಾಜ್, ಖುದ್ದು ನಾನೇ ಬಂದು ಇದಕ್ಕೆಲ್ಲ ಉತ್ತರಿಸುತ್ತೇನೆ. ಅಲ್ಲಿಯವರೆಗೂ...
