ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ; ಸಂಧ್ಯಾ ನಾಗರಾಜ್ ವಿರುದ್ಧ ದೂರು..!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಬೆಂಗಳೂರಿನ ಸಂಧ್ಯಾ ನಾಗರಾಜ್ ವಿರುದ್ಧ ದೂರು ನೀಡಲಾಗಿದೆ....
