ಚೀನಾಗೆ ಟಕ್ಕರ್; ಭಾರತದ ನಕ್ಷೆಗೆ ಅರುಣಾಚಲ ಪ್ರದೇಶದ ಕೆಲವು ಸ್ಥಳಗಳ ಸೇರ್ಪಡೆ..!
ನವದೆಹಲಿ : ಅರುಣಾಚಲ ಪ್ರದೇಶದ ಕೆಲವು ಸ್ಥಳಗಳ ಹೆಸರುಗಳನ್ನು ಪದೇ ಪದೆ ಬದಲಾಯಿಸಲು ಯತ್ನಿಸುತ್ತಿರುವ ಚೀನಾಗೆ ಭಾರತ ಟಕ್ಕರ್ ಕೊಟ್ಟಿದೆ. ಅರುಣಾಚಲ ಪ್ರದೇಶದ 27 ಸ್ಥಳಗಳನ್ನು ಸರ್ವೇ ಆಫ್ ಇಂಡಿಯಾದ ಅಧಿಕೃತ ನಕ್ಷೆಗಳಲ್ಲಿ ಔಪಚಾರಿಕವಾಗಿ...
