ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಪ್ಯಾರಾ ಅಥ್ಲಿಟ್ ಶರ್ಮಿಳಾ
ಗ್ಲಾಸ್ಗೋ : 2026ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಪಟ್ಟಿ ಏರುತ್ತಲೇ ಇದೆ. ಈ ಮಧ್ಯೆ ಪ್ಯಾರಾ ಅಥ್ಲಿಟ್ ಶರ್ಮಿಳಾ ಧಂಕರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಗ್ಲ್ಯಾಸ್ಗೋದಲ್ಲಿ ಮಂಗಳವಾರ ನಡೆದ ಮಹಿಳೆಯರ ಶಾಟ್‌ಪುಟ್...
