ಪ್ರಜ್ವಲ್ ರೇವಣ್ಣಗೆ ಪೆರೋಲ್ ನೀಡಲು ಆಗಲ್ಲ – ಕಾರಾಗೃಹ ಇಲಾಖೆ..!
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರೋ ಪ್ರಜ್ವಲ್ ರೇವಣ್ಣಗೆ ಪೆರೋಲ್ ನೀಡಲು ಸಾಧ್ಯವಿಲ್ಲ ಅಂತ ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವವರಿಗೆ ಕಾರಾಗೃಹ ಇಲಾಖೆ ಪೆರೋಲ್ ನೀಡಲು ಸಾಧ್ಯವಿಲ್ಲ ಮತ್ತು...
