ಹೊರ ಬರಲ್ಲ ಎಂದು ಹಠ ಹಿಡಿದ ವಾಟಾಳ್ ಮನೆಯಂಗಳದಲ್ಲೇ ವಶಕ್ಕೆ..!
ಬೆಂಗಳೂರು : ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ತಡೆಯೊಡ್ಡುತ್ತಿದ್ದಂತೆ ವಾಟಾಳ್ ನಾಗರಾಜ್ ಅವರು ತಮ್ಮ ನಿವಾಸದ...
