ಗ್ರಾಹಕರಿಗೆ ಶಾಕ್ – ಗೃಹಬಳಕೆ ಸಿಲಿಂಡರ್ ಬೆಲೆ 29 ರೂ. ಏರಿಕೆ..!
ನವದೆಹಲಿ : ದೇಶದ ಜನಸಾಮಾನ್ಯರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಗೃಹಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 29 ರೂ. ಏರಿಕೆಯಾಗಿದೆ. ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಏರಿಳಿತ ಮತ್ತು...
